ಸ್ಯಾಂಡಲ್ವುಡ್ ನಲ್ಲಿ ಮತ್ತೆ ಬ್ಯುಸಿಯಾದ ಪೂಜಾ ಲೋಕೇಶ್‌‌‌ - ShortCut | Filmibee

by January 31, 2018 0 comments
ShortCut By: Shraman Jain.

[ShortCut - Crisp news within 70 words to keep you updated on the go!]


13 ವರ್ಷಗಳ ನಂತರ ಇತ್ತೀಚೆಗೆ ತೆರೆಕಂಡ ಟೈಗರ್‌‌‌ ಚಿತ್ರದ ಮೂಲಕ ಮತ್ತೆ ಬಣ್ಣ ಹಚ್ಚಿರುವ ಪೂಜಾ ಲೋಕೇಶ್ ಅವರು 'ಚತುರ' ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ತೆರೆಕಂಡ 'ಗಾಯತ್ರಿ' ಎಂಬ ಹಾರರ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದ ಸತ್ಯ ಸಾಮ್ರಾಟ್ ಅವರ ನಿರ್ದೇಶನ 'ಚತುರ' ಚಿತ್ರಕ್ಕಿದೆ. ಖಳನಾಯಕ, ಪೋಷಕ ಪಾತ್ರಗಳಲ್ಲಿ ಗುರುತಿಸಿಕೊಂಡಿದ್ದ ಮುನಿ ಈ ಸಿನಿಮಾದಲ್ಲಿ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಫೆಬ್ರವರಿ ಮೊದಲ ವಾರದಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ.

CLICK HERE to read the complete story on EeNadu India

Advertisement

0 comments:

Post a Comment