ದರ್ಶನ್ ಮುಡಿಗೇರಿತು ಮತ್ತೊಂದು ಬಿರುದು - ShortCut By Filmibee

by January 29, 2018 0 comments
ShortCut By: Shraman Jain.

[ShortCut - Crisp news within 99 words to get updated on the go!]


ದಾಸ, ಡಿ ಬಾಸ್, ಚಾಲೆಂಜಿಂಗ್ ಸ್ಟಾರ್, ಕರುನಾಡಿನ ಕರ್ಣ, ಬಾಕ್ಸ್ ಆಫೀಸ್ ಸುಲ್ತಾನ್, ದಚ್ಚು ಹೀಗೆ ಅನೇಕ ಬಿರುದುಗಳಿಂದ ದರ್ಶನ್ ಅವರನ್ನು ಅಭಿಮಾನಿಗಳು ಪ್ರೀತಿಯಿಂದ ಕರೆಯುತ್ತಾರೆ. ಇಷ್ಟು ಹೆಸರಿನ ಜೊತೆಗೆ ದರ್ಶನ್ ಅವರಿಗೆ ಈಗ ಮತ್ತೊಂದು ಬಿರುದು ಅವರ ಮುಡಿಗೆ ಸೇರಿಕೊಂಡಿದೆ. ಹೌದು, ದರ್ಶನ್ ಅವರ ಸ್ನೇಹಿತ ಹಾಗೂ ಸಾಹಿತಿ ವಿ. ನಾಗೇಂದ್ರ ಪ್ರಸಾದ್ ಅವರು "ಶತಸೋದರಾಗ್ರಜಾ ಶರವೀರ" ಎಂದು ಹೊಸ ಬಿರುದನ್ನು ನೀಡಿದ್ದಾರೆ.

Read the full story on Public TV - Click Here

0 comments:

Post a Comment