ಕಿಚ್ಚ ಸುದೀಪ್ ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ದಿವಾಕರ್? - ShortCut | Filmibee

by February 11, 2018 0 commentsಕಾಮನ್ ಮ್ಯಾನ್ ಆಗಿ ಬಿಗ್ ಬಾಸ್ ಗೆ ಎಂಟ್ರಿ ಕೊಟ್ಟಿದ್ದ ದಿವಾಕರ್, ಇದೀಗ ದೊಡ್ಡ ಸೆಲೆಬ್ರಿಟಿ ಆಗಿರೋದು ಹಳೆಯ ವಿಚಾರ. ಆದ್ರೆ ಈಗ ಹೊಸ ವಿಷಯ ಏನಪ್ಪಾ ಅಂದ್ರೆ, ಕಿಚ್ಚ ಸುದೀಪ್ ಅಭಿನಯದ ಮುಂದಿನ ಚಿತ್ರ "ಪೈಲ್ವಾನ್", ಈ ಚಿತ್ರದಲ್ಲಿ ದಿವಾಕರ್ ಕೂಡ ಒಂದು  ಲೀಡ್ ರೋಲ್ ನಲ್ಲಿ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಕೇಳಿ ಬರುತ್ತಿದೆ. ಈ ಚಿತ್ರಕ್ಕೆ ಗಜಕೇಸರಿ ಹಾಗೂ ಹೆಬ್ಬುಲಿ ಚಿತ್ರದ ನಿರ್ದೇಶಕ ಕೃಷ್ಣ ಅವರ ನಿರ್ಮಾಣ ಹಾಗೂ ನಿರ್ದೇಶನವಿದೆ.

Read more at Troll Haida - Click Here

0 comments:

Post a Comment