ವಿಲ್ಲನ್ ಆದ ' ಒಂದು ಮೊಟ್ಟೆಯ ಕಥೆ' ಖ್ಯಾತಿಯ ರಾಜ್ ಬಿ ಶೆಟ್ಟಿ - ShortCut | Filmibee

by February 07, 2018 0 comments
ShortCut By: Shraman Jain.

[ShortCut - Crisp news within 70 words to keep you updated on the go!]


'ಒಂದು ಮೊಟ್ಟೆಯ ಕಥೆ' ಖ್ಯಾತಿಯ ರಾಜ್ ಬಿ ಶೆಟ್ಟಿ ಅವರು ತಮ್ಮ ಮುಂದಿನ ಚಿತ್ರದಲ್ಲಿ ಖಳನಟನಾಗಿ ಮಿಂಚಲು ರೆಡಿಯಾಗಿದ್ದಾರೆ! 'ಅಮ್ಮಚಿ ಎಂಬ ನೆನಪು' ಎಂಬ ವಿಶಿಷ್ಟ ಶೀರ್ಷಿಕೆಯ ಈ ಚಿತ್ರಕ್ಕೆ ಚಂಪಾ ಪಿ ಶೆಟ್ಟಿ ಅವರು ಮೊದಲ ಬಾರಿಗೆ ಆಕ್ಷನ್-ಕಟ್ ಹೇಳುತ್ತಿದ್ದಾರೆ. ಕುಂದಾಪುರ ಕನ್ನಡ ಭಾಷೆಯಲ್ಲಿರುವ ಸಿನಿಮಾವನ್ನು ಕನ್ನಡದ ಖ್ಯಾತ ಸಾಹಿತಿ ವೈದೇಹಿಯವರು ಬರೆದ ಮೂರು ಕಿರು ಕಥೆಗಳನ್ನು ಆಧರಿಸಿದ ಅಕ್ಕು ನಾಟಕದಿಂದ ತೆಗೆದುಕೊಳ್ಳಲಾಗಿದೆ. ಮಹಿಳಾ ಸಶಕ್ತೀಕರಣದ ಬಗ್ಗೆ ತಯಾರಾಗುತ್ತಿರುವ ಈ ಸಿನಿಮಾದಲ್ಲಿ ರಂಗಭೂಮಿ ಹಿನ್ನೆಲೆ ಕಲಾವಿದರ ದಂಡೇ ಇದೆ. ಅಂದಹಾಗೆ, ಈ ಚಿತ್ರಕ್ಕೆ ಚಂಪಾ ಅವರ ಪತಿ ಪ್ರಕಾಶ್ ಪಿ ಶೆಟ್ಟಿ ಮತ್ತು ಅವರ ತಂಡ ಬಂಡವಾಳ ಹೂಡಿದೆ.

Read more at Kannada Prabha - Click Here

You May Also Like:

0 comments:

Post a Comment